ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ಗೆ ಕೋವಿಡ್ ಸೋಂಕು ದೃಢ
ಮಹಾರಾಷ್ಟ್ರ: ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಕೊರೊನಾ ಸೋಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿದೆ. ಆದರೆ ಆತಂಕ ಯಾವುದೇ ರೀತಿಯ ಪಡುವ ಅಗತ್ಯವಿಲ್ಲ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ಎಂದರು
ಅಂದಹಾಗೆ ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ ತಮ್ಮನ್ನು ತಾವು ಕೊರೊನಾ ಪರೀಕ್ಷೆಗೆ ಒಳಗಾಗಿ ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
I have tested Covid positive but there is no cause for concern. I am following the treatment as suggested by my doctor.
I request all those who have been in contact with me in the past few days to get themselves tested and take all necessary precautions.— Sharad Pawar (@PawarSpeaks) January 24, 2022