ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುವವರೇ ಹೆಚ್ಚಿದ್ದಾರೆ; ಸಿ.ಪಿ.ಯೋಗೇಶ್ವರ್
ಬೆಂಗಳೂರು: ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಅದೆಲ್ಲಾ ಸುಳ್ಳು. ಕಾಂಗ್ರೆಸ್ ಪಕ್ಷದಿಂದಾನೇ ಸಾಕಷ್ಟು ನಾಯಕರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಹಲವಾರು ನಾಯಕರು ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ. ನೋಡ್ತಾ ಇರಿ, ಮುಂದಿನ ದಿನಗಳಲ್ಲಿ ಯಾರೆಲ್ಲಾ ಬಿಜೆಪಿ ಸೇರ್ತಾರೆ ಅಂತ ಹೇಳಿದ್ದಾರೆ.