ದೇಶದಲ್ಲಿ 73ನೇ ಗಣರಾಜ್ಯೋತ್ಸವದ ಸಂಭ್ರಮ
ದೇಶದೆಲ್ಲೆಡೆ 73 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವದ ಕಾರ್ಯಕ್ರಮಗಳು ನಡೆಯುತ್ತಿವೆ. ಕೋವಿಡ್ ಕಾರಣಗಳಿಂದ ಕೇವಲ 5000 ಜನರಿಗೆ ಮಾತ್ರ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗಿದೆ ಆಹ್ವಾನಿತರನ್ನು ಹೊರತು ಪಡಿಸಿದರೆ ಸಾರ್ವಜನಿಕರಿಗೆ ಅವಕಾಶವಿಲ್ಲ.
ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ದೇಶದ ಜನರಿಗೆ 73ನೇ ಗಣರಾಜ್ಯೋತ್ಸವದ ಶುಭಾಷಯ ತಿಳಿಸಿದ್ದಾರೆ. ಬೆಳಗ್ಗೆ ೯ಕ್ಕೆ ಮಾಣಿಕ್ ಷಾ ಪೆರೆಡ್ ಗ್ರೌಂಡ್ನಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.
LIVE: President Kovind's address to the nation on the eve of the 73rd #RepublicDay https://t.co/CfIWg2AJIN
— President of India (@rashtrapatibhvn) January 25, 2022
ಪ್ರಧಾನಿ ಆಗಿರುವ ನರೇಂದ್ರ ಮೋದಿಯವರು ದೇಶದ ಜನರಿಗೆ 73ನೇ ಗಣರಾಜ್ಯೋತ್ಸವದ ಶುಭಾಷಯ ತಿಳಿಸಿದ್ದಾರೆ.
आप सभी को गणतंत्र दिवस की हार्दिक शुभकामनाएं। जय हिंद!
Wishing you all a happy Republic Day. Jai Hind! #RepublicDay
— Narendra Modi (@narendramodi) January 26, 2022