Bengaluru

HARSHA MURDER CASE: ಆರೋಪಿಗಳ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧನ; ಸಿಎಂ ಬೊಮ್ಮಾಯಿ ವಿಶ್ವಾಸ

ಬೆಂಗಳೂರು; ಶಿವಮೊಗ್ಗದಲ್ಲಿ ನಡೆದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣದ (HARSHA MURDER CASE) ಆರೋಪಿಗಳ ಸುಳಿವು ಸಿಕ್ಕಿದೆ ಎಂಬ ಮಾಹಿತಿ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕೊಲೆ ಆರೋಪಿಗಳ ಸುಳಿವು ಸಿಕ್ಕಿದೆ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತಾರೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

 

Share Post