Bengaluru

ರಾಜ್ಯ ಬಜೆಟ್‌ – 2022-23: ಹಸಿರು ಬೆಂಗಳೂರಿಗಾಗಿ ಏನೆಲ್ಲಾ ಯೋಜನೆ..?

ಹಸಿರು ಬೆಂಗಳೂರಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಣೆಗಳು

* ಎನ್‌ಜಿಇಎಫ್ ನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣ.

* ಯಲಹಂಕ ಬ ಳಿಕ ಜಾರಕಬಂಡೆ ಕಾವಲ್ ನಲ್ಲಿ 350 ಎಕರೆ ವಿಸ್ತೀರ್ಣದ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಭಿವೃದ್ಧಿ.

* ಬೆಂಗಳೂರಿನ ನಾಲ್ಕು ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ.

* ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ

* ಬೆಂಗಳೂರಿನ ಆಯ್ದ 20 ಶಾಲೆಗಳನ್ನು 89 ಕೋಟಿ ರೂ.ಗಳಲ್ಲಿ ಉನ್ನತೀಕರಣ, ಬೆಂಗಳೂರು ಪಬ್ಲಿಕ್ ಶಾಲೆಗಳ ಅಭಿವೃದ್ಧಿ.

Share Post