ರಾಜ್ಯ ಬಜೆಟ್ 2022-22; ವಲಯವಾರು ಎಷ್ಟೆಷ್ಟು ಅನುದಾನ ಸಿಕ್ಕಿದೆ..?
ವಲಯವಾರು ಎಷ್ಟೆಷ್ಟು ಅನುದಾನ ಸಿಕ್ಕಿದೆ..?
- ಕೃಷಿ ಮತ್ತು ಪೂರಕ ಚಟುವಟಿಕೆಗಳಿಗಾಗಿ ₹ 33,700 ಕೋಟಿ
- ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ₹ 8,409 ಕೋಟಿ
- ಆರ್ಥಿಕ ಅಭಿವೃದ್ಧಿಗೆ ಉತ್ತೇಜನಕ್ಕೆ ₹ 55,657 ಕೋಟಿ
- ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗಾಗಿ ₹68,479 ಕೋಟಿ
- ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಾಗಿ ₹56,710 ಕೋಟಿ
- ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ₹43,188 ಕೋಟಿ
- ಮಕ್ಕಳ ಅಭ್ಯುದಯಕ್ಕೆ ₹ 40,944 ಕೋಟಿ
- ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳಿಗೆ ₹ 6,329 ಕೋಟಿ