Districts

ಕಾಟನ್‌ ಮಿಲ್‌ನಲ್ಲಿ ಬೆಂಕಿ ಅನಾಹುತ; ಕೋಟ್ಯಂತರ ರೂಪಾಯಿ ನಷ್ಟ..!

ಧಾರವಾಡ: ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ರಾಜೇಶ್‌ ಕಾಟನ್‌ ಜಿನ್ನಿಂಗ್‌ ಹಾಗೂ ಪ್ರೆಸ್ಸಿಂಗ್‌ ಮಿಲ್‌ನಲ್ಲಿ ಈ ದುರ್ಘಟನೆ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗೆ ಆಹುತಿಯಾಗಿದೆ.

   ರಾಜೇಶ್ ಕಾಟನ್ ಮಿಲ್‌ನಲ್ಲಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.  ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ.

Share Post