National

ಡಿನೋಟಿಫಿಕೇಷನ್‌ ಪ್ರಕರಣ; ಬಿಎಸ್‌ವೈಗೆ ಬಿಗ್‌ ರಿಲೀಫ್‌ ಕೊಟ್ಟ ಸುಪ್ರೀಂ

ನವದೆಹಲಿ; ಮಾಜಿ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ತನಿಖೆ ನಡೆಸುವುದಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. 2006-07ರಲ್ಲಿ ನಡೆದ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ರಾಹ್ಯ ಹೈಕೋರ್ಟ್‌ ಆದೇಶ ನೀಡಿತ್ತು. ಅದಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಇದ್ರಿಂದಾಗಿ ಬಿಎಸ್‌ವೈಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

Share Post