BengaluruPolitics

10 ಮಹಾನಗರ ಪಾಲಿಕೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು; ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ವಿವಿಧ ಕ್ಯಾಟಗರಿಗಳಿಗೆ ಮೇಯರ್, ಉಪಮೇಯರ್ ಸ್ಥಾನವನ್ನ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಮೀಸಲಾತಿ ವಿವರ
ಬಳ್ಳಾರಿ: ಮೇಯರ್ -ಒಬಿಸಿ (ಮಹಿಳೆ) , ಉಪಮೇಯರ್ -ಸಾಮಾನ್ಯ (ಮಹಿಳೆ)
ಬೆಳಗಾವಿ: ಮೇಯರ್ -ಸಾಮಾನ್ಯ , ಉಪಮೇಯರ್ -ಎಸ್‌ಸಿ (ಮಹಿಳೆ)
ದಾವಣಗೆರೆ: ಮೇಯರ್ -‌ ಸಾಮಾನ್ಯ (ಮಹಿಳೆ) , ಉಪಮೇಯರ್ -ಒಬಿಸಿ (ಮಹಿಳೆ)
ಹುಬ್ಬಳ್ಳಿ-ಧಾರವಾಡ: ಮೇಯರ್‌ -ಸಾಮಾನ್ಯ (ಮಹಿಳೆ), ಉಪಮೇಯರ್ -‌ಸಾಮಾನ್ಯ
ಕಲಬುರಗಿ: ಮೇಯರ್‌ -ಎಸ್‌ಸಿ, ಉಪಮೇಯರ್ – ಸಾಮಾನ್ಯ
ಮಂಗಳೂರು: ಮೇಯರ್ -ಸಾಮಾನ್ಯ , ಉಪಮೇಯರ್ – ಸಾಮಾನ್ಯ (ಮಹಿಳೆ)
ಮೈಸೂರು: ಮೇಯರ್ -ಸಾಮಾನ್ಯ, ಉಪಮೇಯರ್ – ಒಬಿಸಿ (ಮಹಿಳೆ)
ಶಿವಮೊಗ್ಗ: ಮೇಯರ್ -ಒಬಿಸಿ, ಉಪಮೇಯರ್ -ಸಾಮಾನ್ಯ (ಮಹಿಳೆ)
ತುಮಕೂರು: ಮೇಯರ್ -ಎಸ್‌ಸಿ (ಮಹಿಳೆ), ಉಪಮೇಯರ್ – ಒಬಿಸಿ
ವಿಜಯಪುರ: ಮೇಯರ್ -ಎಸ್‌ಟಿ, ಉಪಮೇಯರ್ – ಒಬಿಸಿ

Share Post