ಬೆಂಗಳೂರಲ್ಲಿ ಒಂದೇ ದಿನ 1.6 ಲಕ್ಷ ಗಣಪತಿ ವಿಸರ್ಜನೆ
ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ ಒಟ್ಟು 1,59,980 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಸಂಚಾರಿ ಟ್ಯಾಂಕರ್ ಹಾಗೂ ಕಲ್ಯಾಣಿ, ಹೊಂಡಗಳಲ್ಲಿ ಗಣಪತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ ಈ ರೀತಿ ಇದೆ.
ಪಶ್ಚಿಮ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 34,471
ಪಿ.ಓ.ಪಿ ಗಣೇಶ ಮೂರ್ತಿಗಳು: 306
ದಕ್ಷಿಣ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 68,521
ಪಿ.ಓ.ಪಿ ಗಣೇಶ ಮೂರ್ತಿಗಳು: 11,402
ದಾಸರಹಳ್ಳಿ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 1,382
ಪಿ.ಓ.ಪಿ ಗಣೇಶ ಮೂರ್ತಿಗಳು: 22
ಪೂರ್ವ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 12,750
ಪಿ.ಓ.ಪಿ ಗಣೇಶ ಮೂರ್ತಿಗಳು: 0
ಆರ್.ಆರ್.ನಗರ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 14,479
ಪಿ.ಓ.ಪಿ ಗಣೇಶ ಮೂರ್ತಿಗಳು: 152
ಬೊಮ್ಮನಹಳ್ಳಿ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 6,136
ಪಿ.ಓ.ಪಿ ಗಣೇಶ ಮೂರ್ತಿಗಳು: 131
ಯಲಹಂಕ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 6000
ಪಿ.ಓ.ಪಿ ಗಣೇಶ ಮೂರ್ತಿಗಳು: 73
ಮಹದೇವಪುರ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 4155
ಪಿ.ಓ.ಪಿ ಗಣೇಶ ಮೂರ್ತಿಗಳು: 0