CrimeNational

ವಿವಾಹೇತರ ಸಂಬಂಧವಿದ್ದರೆ ಜೀವನಾಂಶವಿಲ್ಲ; ಕೋರ್ಟ್‌

ಲಖನೌ; ವಿಚ್ಛೇದಿತ ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದರೆ, ಆಕೆ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ಲಖನೌ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹೇಳಿದೆ.

 ಪತಿಯಿಂದ ಜೀವನಾಂಶ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌, ಈ ಮಹತ್ವದ ತೀರ್ಪು ನೀಡಿದೆ. ಮಹಿಳೆ ಪತಿ, ಫೆಬ್ರವರಿ 8, 2011 ರಂದು ಮದುವೆಯಾಗಿತ್ತು. ಆದರೆ ಕೆಲವು ದಿನಗಳ ನಂತರ ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಳೆ. ವಿಕಾಸ್ ನಗರದ ಪುರುಷನೊಂದಿಗೆ ಆಕೆಗೆ ಸಂಬಂಧವಿದೆ ಎಂದು ಆರೋಪಿಸಿದ್ದರು.

Share Post