CinemaInternational

ರಷ್ಯಾ ಸೇನಾ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ

ಮಾಸ್ಕೋ; ರಷ್ಯಾದ ಮಿಲಿಟರಿ ತರಬೇತಿ ಕೇಂದ್ರದ ಮೇಲೆ  ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಉಕ್ರೇನ್‌  ಗಡಿಯಲ್ಲಿರುವ ಬೆಲ್ಗೊರೋಡ್‌ ಎಂಬಲ್ಲಿ ಮಿಲಿಟರಿ ತರಬೇತಿ ಕೇಂದ್ರವಿದ್ದು, ಇದರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಇನ್ನು ೧೫ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

 

Share Post