CrimeDistricts

ಬಸ್ಸು-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಉಡುಪಿ; ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ನೆಲ್ಲಿಕಾರು ಸಮೀಪ ನಡೆದಿದೆ.

ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ನಾಗರಾಜ್‌, ಅವರ ಪತ್ನಿ ಪ್ರತ್ಯುಷಾ ಹಾಗೂ ಎರಡು ವರ್ಷ ಮಗು ಮೃತಪಟ್ಟಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

 

Share Post