CinemaNational

ರಿಷಬ್‌ ಶೆಟ್ಟಿಗೆ ದಾದಾ ಸಾಹೇಬ್‌ ಫಾಲ್ಕೆ ಚಿತ್ರೋದ್ಯಮ ಪ್ರಶಸ್ತಿ

ಬೆಂಗಳೂರು; ಕಾಂತಾರಾ ಖ್ಯಾತಿಯ ರಿಷಬ್‌ ಶೆಟ್ಟಿಗೆ ಅತ್ಯುನ್ನತ ಚಿತ್ರೋದ್ಯಮ ಪ್ರಶಸ್ತಿ ಲಬಿಸಿದೆ. ರಿಷಬ್‌ ಶೆಟ್ಟಿ ಅವರನ್ನು ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಫೆ.20ರಂದು ಮುಂಬೈನಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಸಿಕ್ಕಿದೆ. ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. ಫೆಬ್ರವರಿ 20ರಂದು ಮುಂಬೈನ ತಾಜ್‌ ಲ್ಯಾಂಡ್‌ ಎಂಡ್‌ ಹೋಟೆಲ್‌ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Share Post