BengaluruPolitics

ಬಿಜೆಪಿ 3ನೇ ಪಟ್ಟಿ; 10ಕ್ಷೇತ್ರಗಳಿಗೆ ಟಿಕೆಟ್, 2 ಬಾಕಿ

ಬೆಂಗಳೂರು; ಬಿಜೆಪಿ ಮೂರನೇ ಪಟ್ಟಿ ಪ್ರಕಟವಾಗಿದೆ. ಹತ್ತು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನೆರಡು ಕ್ಷೇತ್ರಗಳಿಗೆ ಘೋಷಣೆ ಬಾಕಿ ಇದೆ.

  1. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
  2. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ – ಉಮೇಶ್ ಶೆಟ್ಟಿ
  3. ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್​
  4. ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
  5. ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
  6. ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
  7. ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ್ಕೊ
  8. ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
  9. ರೋಣ ಕ್ಷೇತ್ರ – ಕಳಕಪ್ಪ ಬಂಡಿ
  10. ಮಹದೇವಪುರ – ಮಂಜುಳಾ ಲಿಂಬಾಳಿ

Share Post