ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ ಗೌಡ
ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡಾ, ಉದ್ಯಮಿ ಸೋಮಶೇಖರ್ ಜೊತೆ ಸಪ್ತಪದಿ ತುಳಿದ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಡಿಸೆಂಬರ್ 1ರಂದು ಸೋಮಶೇಖರ್, ಕಾವ್ಯ ಮದುವೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಎರಡೂ ಕುಟುಂಬದವರು, ಆತ್ಮೀಯರು, ಸ್ನೇಹಿತರು, ರಾಜಕೀಯ ಗಣ್ಯರು, ಚಿತ್ರರಂಗದವರು ಪಾಲ್ಗೊಂಡಿದ್ದರು.