NationalPolitics

ತೆಲಂಗಾಣ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಅಧ್ಯಕ್ಷರಾಗಿ ರೇವಂತ್‌ ರೆಡ್ಡಿ ಆಯ್ಕೆ

ಹೈದರಾಬಾದ್;‌ ತೆಲಂಗಾಣದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ರೇವಂತ್‌ ರೆಡ್ಡಿ ಆಯ್ಕೆಯಾಗಿದ್ದಾರೆ. ಗಚ್ಚಿಬೌಲಿಯಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇವಂತ್‌ ರೆಡ್ಡಿಯನ್ನು ಒಮ್ಮತದಿಂದ ರೇವಂತ್‌ ರೆಡ್ಡಿಯವರನ್ನು ಶಾಸಕಾಂಗ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಲಾಗಿದೆ.

ಶಾಸಕರ ನಿರ್ಣಯವನ್ನು ವೀಕ್ಷಕರು ಹೈಕಮಾಂಡ್‌ಗೆ ಕಳುಹಿಸಲಿದ್ದಾರೆ. ಶೀಘ್ರದಲ್ಲೇ ಹೈಕಮಾಂಡ್‌ ಅಧಿಕೃತವಾಗಿ ರೇವಂತ್‌ ರೆಡ್ಡಿಯವರ ಹೆಸರನ್ನು ಘೋಷಿಸಲಿದೆ. ಇನ್ನೊಂದೆಡೆ ಪ್ರಮಾಣವಚನಕ್ಕೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.

Share Post