Uncategorized

ಸೇನಾ ಹೆಲಿಕಾಪ್ಟರ್‌ ದುರಂತ; ಕೆಲವೇ ಕ್ಷಣಗಳಲ್ಲಿ ರಾಜನಾಥ್‌ ಸಿಂಗ್‌ ಅಧಿಕೃತ ಮಾಹಿತಿ

ನವದೆಹಲಿ: ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್‌ ದುರಂತದ ಬಗ್ಗೆ ಕೆಲವೇ ಕ್ಷಣಗಳಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಾಹಿತಿ ನೀಡಲಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ರಾಜನಾಥ್‌ ಘಟನೆ ಬಗ್ಗೆ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

Share Post