ವರುಣ್ ಸಿಂಗ್ ಬೆಂಗಳೂರಿಗೆ ಶಿಫ್ಟ್; ಕೊಯಮತ್ತೂರು ವಿಮಾನ ನಿಲ್ದಾಣದ ಮೂಲಕ ರವಾನೆ
ಕೊಯಮತ್ತೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಕೊಯಮತ್ತೂರು ವಿಮಾನ ನಿಲ್ದಾಣದ ಮೂಲಕ ವಿಮಾನ ವರುಣ್ ಸಿಂಗ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ.
ಬೆಂಗಳೂರಿನ ಸೇನಾ ಆಸ್ಪತ್ರೆಯಲ್ಲಿ ವರುಣ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.