CinemaSports

ವಿರಾಟ್‌ ದಂಪತಿಗೆ ನಾಲ್ಕನೇ ಮದುವೆ ವಾರ್ಷಿಕೋತ್ಸವ

ಮುಂಬೈ : ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಇಂದು ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ.

ವಿರಾಟ್‌ ಮತ್ತು ಅನುಷ್ಕಾ ಶರ್ಮ ಅವರು ಇಟಲಿಯಲ್ಲಿ ಸಪ್ತಪದಿ ತುಳಿದಿದ್ದರು. ಅವರ ಕೆಲವು ವಿವಾಹದ ಫೋಟೋಗಳು ಈಗ ಎಲ್ಲೆಡೆ ವೈರಲ್‌ ಆಗ್ತಿವೆ.

Share Post