BengaluruCrime

ಅತಿಯಾಗಿ ಸೆಕ್ಸ್ ಗೆ ಒತ್ತಾಯಿಸಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು; ಬೆಂಗಳೂರಿನಲ್ಲಿ ಒಂಟಿ ಮಹಿಳೆಯ‌ ಬರ್ಬರ ಹತ್ಯೆ ನಡೆದಿದೆ.. ಕೊಡಿಗೇಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯ ದೇಹ ಮನೆಯ ಬೆಡ್ ರೂಮ್ ನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ..

  ಘಟನೆ ಸಂಬಂಧ ಯುವಕನೊಬ್ಬನನ್ನು ಬಂಧಿಸಲಾಗಿದೆ.. ಮಹಿಳೆ ಅತಿಯಾಗಿ ಸೆಕ್ಸ್ ಗೆ ಒತ್ತಾಯಿಸಿದಳು.. ಈ ಕಾರಣಕ್ಕಾಗಿ, ಕೊಲೆ ಮಾಡಿದ್ದಾಗಿ ಆರೋಪಿ ಹೇಳಿದ್ದಾನೆ ಎಂದು ತಿಳಿದುಬಂದಿದೆ.. ಪೊಲೀಸರು‌ ವಿಚಾರಣೆ ಮುಂದುವರೆಸಿದ್ದಾರೆ..

 

Share Post