CrimeDistricts

ಕೌಟುಂಬಿಕ ಕಲಹ; 32 ವರ್ಷದ ಗೃಹಿಣಿ ಆತ್ಮಹತ್ಯೆ

ಚಿತ್ರದುರ್ಗ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಈ ಘಟನೆ ನಡೆದಿದೆ.. 32 ವರ್ಷದ ಗೀತಾ ನೇಣಿಗೆ ಶರಣಾದ ಮಹಿಳೆ..

  ಮೃತ ಮಹಿಳೆಯ ಕುಟುಂಬಸ್ಥರು ಗೀತಾ ಗಂಡ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅನ್ನೋ ಆರೋಪ ಮಾಡಿದ್ದಾರೆ.

ಗೊರವಿನಕಲ್ಲು ಬಡಾವಣೆಯ ಮನೆಯಲ್ಲಿ ಗೀತಾ (32) ನೇಣಿಗೆ ಶರಣಾಗಿದ್ದಾರೆ. ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದ ಮಹಿಳೆಯ ಕುಟುಂಬಸ್ಥರು ಗೀತಾ ಪತಿ ವರದಕ್ಷಿಣೆಗಾಗಿ ಪತಿ ಕಿರುಕುಳ ನೀಡುತ್ತಿದ್ದ. ಆತನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೀತಾ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Share Post