Bengaluru

ವಿಜಯಪುರದಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಗೆಲುವು ಖಚಿತ

ವಿಜಯಪುರ: ವಿಜಯಪುರ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮೊದಲ ಸ್ಥಾನದಲ್ಲಿದ್ದರೆ, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಇದು ದ್ವಿಸದಸ್ಯ ಕ್ಷೇತ್ರವಾಗಿರುವುದರಿಂದ ಕಾಂಗ್ರೆಸ್‌ ಹಾಗೂ ಬಿಜೆಪಿ ಇಬ್ಬರು ಅಭ್ಯರ್ಥಿಗಳು ಗೆಲವು ಸಾಧಿಸುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಗೌಡ ಪಾಟೀಲ್‌ ಅತಿ ಹೆಚ್ಚು ಮತ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿ.ಹೆಚ್‌.ಪೂಜಾರ ನಂತರದ ಸ್ಥಾನದಲ್ಲಿದ್ದಾರೆ.

Share Post