ರಾಜ್ಯದಲ್ಲಿ ಕಾಂಗ್ರೆಸ್ಗೆ ಡಬಲ್ ಡಿಜಿಟ್, ಬಿಜೆಪಿಗೆ 16ರಲ್ಲಿ ಮುನ್ನಡೆ!
ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಂಗಲ್ ಡಿಜಟ್ ಅಷ್ಟೇ ಬರುತ್ತೆ ಎಂದು ಹೇಳಲಾಗುತ್ತಿತ್ತು.. ಸಮೀಕ್ಷೆಗಳೆಲ್ಲವೂ ಕಾಂಗ್ರೆಸ್ 5 ರಿಂದ 8 ಕ್ಷೇತ್ರ ಗೆಲ್ಲಬಹುದು ಎಂದು ಹೇಳಲಾಗಿತ್ತು.. ಆದ್ರೆ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.. ಒಂದೆರಡು ಕ್ಷೇತ್ರಗಳಲ್ಲಿ ಅಲ್ಪ ಮತಗಳ ಹಿನ್ನೆಡೆಯಲ್ಲಿದೆ.. ಹೀಗಾಗಿ ರಾಜ್ಯ ಕಾಂಗ್ರೆಸ್ ನಲ್ಲೂ ಆಸೆ ಚಿಗುರಿದೆ..
ರಾಜ್ಯದಲ್ಲಿ ಸದ್ಯದಲ್ಲಿ ಕಾಂಗ್ರೆಸ್ 10, ಬಿಜೆಪಿ 16 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ..