HealthSports

ಟೀಮ್ ಇಂಡಿಯಾ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ !

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಆಟಗಾರ ಡೇವಿಡ್​ ಜಾನ್ಸನ್ (53)​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ 4ನೇ ಫ್ಲೋರ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಇವರ ಸಾವು ಕ್ರಿಕೆಟ್​ ಪ್ರಿಯರಿಗೆ ದೊಡ್ಡ ಆಘಾತವನ್ನು ನೀಡಿದೆ.

  ಡೇವಿಡ್ ಜಾನ್ಸನ್ ಕರ್ನಾಟಕದ ಕ್ರಿಕೆಕ್ಟ್ ಆಟಗಾರ.. ಹಾಸನ ಜಿಲ್ಲೆ ಅರಸೀಕೆರೆಯವರು.. ಇವರು ಟೀಮ್ ಇಂಡಿಯಾದಲ್ಲಿ ಬೌಲರ್ ಆಗಿದ್ದರು. ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು.

 

Share Post