CrimeNational

ಹಾಸನದಲ್ಲಿ ಶೂಟೌಟ್; ಹಾಡಹಗಲೇ ಇಬ್ಬರ ಹತ್ಯೆ

ಹಾಸನ; ಹಾಸನದಲ್ಲಿ ಇಬ್ಬರನ್ನು ಹಾಡಹಗಲೇ ಗುಂಡಿಕ್ಕಿ ಕೊಳ್ಳಲಾಗಿದೆ.. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ..

ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು ಗೊತ್ತಾಗಿಲ್ಲ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮತ್ತೊಂದು ಕಾರಿನಲ್ಲಿದ್ದ ಇಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..

 

Share Post