CrimeNational

ಅಸಭ್ಯವಾಗಿ ವರ್ತಿಸಿದ ವೈದ್ಯನಿಗೆ ಹಿಗ್ಗಾಮುಗ್ಗಾ ಗೂಸಾ!

ನವದೆಹಲಿ; ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಜೊತೆ ವೈದ್ಯ ಅಸಭ್ಯವಾಗಿ ವರ್ತಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.. ಕ್ಲಿನಿಕ್‌ನಲ್ಲಿ ಸಹಾಯಕಳಾಗಿ ಕೆಲಸ ಮಾಡುವ ಮಹಿಳೆ ಜೊತೆ ವೈದ್ಯ ಅಸಭ್ಯವಾಗಿ ವರ್ತನೆ ಮಾಡಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆ, ವೈದ್ಯನಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾಳೆ.. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ.. ಈ ಘಟನೆ ದೆಹಲಿಯಲ್ಲೇ ನಡೆದಿದೆ ಎಂದು ಹೇಳಲಾಗುತ್ತಿದೆಯಾದರೂ ಸೂಕ್ತ ಮಾಹಿತಿ ಅಂತೂ ಇಲ್ಲ..

ಇದನ್ನೂ ಓದಿ; ಆಗಸ್ಟ್‌ 29ರತ್ತ ಎಲ್ಲರ ಚಿತ್ತ!; ಏನಾಗುತ್ತೆ ಮುಡಾ ಕೇಸ್‌..?

ವಿಡಿಯೋದಲ್ಲಿ ವೈದ್ಯನ ಮೇಲೆ ಮಹಿಳೆ ಹಲ್ಲೆ ಮಾಡುತ್ತಿದ್ದಾಳೆ.. ಇತ್ತ ವೈದ್ಯನೂ ಕೂಡಾ ತಿರುಗಿ ಹೊಡೆಯುವ ಪ್ರಯತ್ನ ಮಾಡಿದ್ದಾನೆ.. ಕ್ಲಿನಿಕ್‌ ಒಂದರಲ್ಲಿ ಈ ಘಟನೆ ನಡೆದಿದ್ದು, ಕ್ಲಿನಿಕ್‌ ನಲ್ಲಿ ಕೆಲಸ ಮಾಡುವ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಕ್ಕಾಗಿಯೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.. ವಿಡಿಯೋದಲ್ಲಿ ಮಹಿಳೆಯೊಬ್ಬರು ವೈದ್ಯನಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ್ದಾಳೆ..

ಇದನ್ನೂ ಓದಿ; ರೇಣುಕಾಸ್ವಾಮಿ ಕೊಲೆ ಆರೋಪಿ ರಘು ಕೂಡಾ ಕಾಲ್‌ ಮಾಡಿದ್ದನಂತೆ!

Share Post