CrimeNational

ಕೋರ್ಟ್ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆಗೆ ಯತ್ನ!

ಗ್ವಾಲಿಯರ್; ಕೋರ್ಟ್ ಆವರಣದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.. ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಈ ಘಟನೆ ನಡೆದಿದೆ..

   ಗ್ವಾಲಿಯರ್ ಜಿಲ್ಲಾ ನ್ಯಾಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಯುವತಿ ಹಾರಲು ಯತ್ನಿಸಿದ್ದಾಳೆ.. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಇತರರು ಯುವತಿಯನ್ನು ಕಟ್ಟಡದಿಂದ ಜಿಗಿಯದಂತೆ ತಡೆದಿದ್ದಾರೆ..

ಕ್ಯಾಮೆರದಲ್ಲಿ ದೃಶ್ಯ ಸೇರಿಯಾಗಿದೆ. ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಸದ್ಯ ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆತ್ಮಹತ್ಯೆಯ ನಿರ್ಧಾರಕ್ಕೆ ಕಾರಣ ಗೊತ್ತಾಗಿಲ್ಲ.

Share Post