Uncategorized

ಶಿರಾ ನಗರಸಭೆ ಅತಂತ್ರ ಪರಿಸ್ಥಿತಿ

ತುಮಕೂರು:  ಜಿಲ್ಲೆಯ ಶಿರಾ ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.ಒಟ್ಟು ೩೦ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್‌ ೧೧ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್‌ ೭, ಬಿಜೆಪಿ ೪, ಪಕ್ಷೇತರ ೮ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಇನ್ನು ಬಾಗಲಕೋಟೆ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಪಟ್ಟಣ ಪಂಚಾಯಿತಿಯ ೧೮ ಸ್ಥಾನಗಳಲ್ಲಿ ಕಾಂಗ್ರೆಸ್‌ ೮, ಬಿಜೆಪಿ ೫, ಪಕ್ಷೇತರ ೨ ಮತಗಳು ಬಂದಿದೆ.

Share Post