Bengaluru

ಬೆಂಗಳೂರು ಅಭಿವೃದ್ಧಿ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಬೆಂಗಳೂರು ನಗರ ಅಭಿವೃದ್ಧಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಶಾಸಕರು, ಅಧಿಕಾರಿಗಳ ಜೊತೆ ಸಭೆಯ ನಡೆಸಿದರು. ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ಸಿಎಂ, ಬೆಂಗಳೂರಿನಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಬೆಂಗಳೂರು ನಗರದಲ್ಲಿ ನಡೆಯಬೇಕಾದ ಕೆಲಸಗಳು, ರಸ್ತೆಗಳು ಗುಂಡಿಗಳು, ಒಳಚರಂಡಿ ಸಮಸ್ಯೆ, ನೀರಿನ ಸಮಸ್ಯೆ ಇತ್ಯಾದಿ ವಿಷಯಗಳ ಕುರಿತು ಸಿಎಂ ಮಾಹಿತಿ ಪಡೆದುಕೊಂಡರು.

Share Post