BengaluruNational ವಿಶ್ವ ಪಾರಂಪರಿಕ ಪಟ್ಟಿಗೆ ಹಂಪಿ; ಮೋದಿ ಕನ್ನಡದಲ್ಲಿ ಟ್ವೀಟ್ September 19, 2023 ITV Network ಬೆಂಗಳೂರು; ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸ ಹೊಂದಿರುವ ಹಂಪಿಯ ದೇಗುಲವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲಾಗಿದೆ. ಇದರ ಖುಷಿಯನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. Share Post