Bengaluru ಕುಲಪತಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಮಾಲೋಚನೆ August 21, 2023 ITV Network ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿವಿ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. Share Post