Bengaluru

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಅಂತ್ಯಕ್ರಿಯೆ

ಬೆಂಗಳೂರು; ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಅಂತ್ಯಕ್ರಿಯೆ ಅಬ್ಬಿಗೆರೆಯಲ್ಲಿ ನಡೆಯಿತು. ಸೌಂದರ್ಯ ಪತಿ ನೀರಜ್‌ ಅವರ ಫಾರಂ ಹೌಸ್‌ನಲ್ಲಿ ಲಿಂಗಾಯತ ವಿಧಿ ವಿಧಾನಗಳ ಮೂಲಕ ಸೌಂದರ್ಯ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿಸಲಾಯಿತು.

ಇಂದು ಬೆಳಗ್ಗೆ ಡಾ.ಸೌಂದರ್ಯ ವಸಂತನಗರ ಫ್ಲ್ಯಾಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವೈದ್ಯೆಯಾಗಿದ್ದ ಸೌಂದರ್ಯ ಅವರಿಗೆ ಪುಟ್ಟ ಗಂಡು ಮಗು ಕೂಡಾ ಇದೆ. ಆದ್ರೆ ಆತ್ಮಹತ್ಯೆ ಕಾರಣ ಇನ್ನೂ ನಿಗೂಢವಾಗಿಯೇ ಇದೆ.

Share Post