BengaluruCrime

ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು; ಭಗ್ನ ಪ್ರೇಮಿಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದಿದ್ದಾನೆ. ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಾನುಕುಂಟೆಯ ಪ್ರೆಸಿಡನ್ಸಿ ಕಾಲೇಜಿನಲ್ಲಿ ನಡೆದಿದೆ.

ಇಂದು ಮಧ್ಯಾಹ್ನ 1 ಗಂಟೆ ಸುಮಾರಿಎ ಈ ಘಟನೆ ನಡೆದಿದೆ. ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ ಕೋಲಾರ ಮೂಲದ ಯುವಕ ಪವನ್ ಈ ಕೃತ್ಯ ಎಸಗಿದ್ದಾನೆ. ಲಯಸ್ಮಿತ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಬಳಿಕ ಪವನ್ ಕಲ್ಯಾಣ್ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪವನ್ ಕಲ್ಯಾಣ್ ಕೂಡಾ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

.

Share Post