ರಾಜ್ಯದಲ್ಲಿ ಇಂದು 14,950ಕೊರೊನಾ ಕೇಸ್ ದಾಖಲು, 53ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಇಂದು 14,950 ಹೊಸ ಕೋವಿಡ್ ಪ್ರಕರಣ ದಾಖಲಾಗದ್ದು, ಒಟ್ಟು 53ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 40,599 ಸೋಂಕಿತರು ಚೇತರಿಕೆಯಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಪಾಸಿಟಿವಿಟಿ ದರ 10.93ರಷ್ಟಿದೆ. ಕರ್ನಾಟಕದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,23,098ಕ್ಕೆ ಏರಿದೆ. ರಾಜಧಾನಿ ಬೆಂಗಳೂರಿನಲ್ಲಿ 6,039 ಪ್ರಕರಣ ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆ ನೀಡಿದೆ.
ಇಂದಿನ 04/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/h2Z3MJ5SC5@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/MWWuvBIX4Q
— K'taka Health Dept (@DHFWKA) February 4, 2022