ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರು: ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವಿವಾದ ತಲೆದೋರಿದೆ ಇದರ ಬೆನ್ನಲ್ಲೇ ಪದವಿ ಪೂರ್ವ ಶಿಕ್ಷಣ ಇಲಾಖೆ(PU board) ದ್ವಿತೀಯ ಪಿಯುಸಿ(2nd PUC) ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಏಪ್ರಿಲ್ 16ರಿಂದ ಮೇ 6ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಘೋಷನೆ ಮಾಡಿದೆ.
ದಿನಾಂಕ ಮತ್ತು ಪರೀಕ್ಷಾ ವಿಷಯ
ಏಪ್ರಿಲ್ 16 – ಗಣಿತ
ಏಪ್ರಿಲ್ 18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,
ಏಪ್ರಿಲ್ 20-ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 22- ತರ್ಕಶಾಸ್ತ್ರ
ಏಪ್ರಿಲ್ 23- ಮನಃಶಾಸ್ತ್ರ, ರಸಾಯನಶಾಸ್ತ್ರ
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್26- ಹಿಂದಿ
ಏಪಿಲ್ 28 – ಕನ್ನಡ
ಏಪಿಲ್ 30- ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್
ಮೇ 2- ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 4- ಇಂಗ್ಲೀಷ್
ಮೇ 6- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ.
ಪದವಿ ಪೂರ್ವ ಶಿಕ್ಷಣ ಇಲಾಳೆಯಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ.