BengaluruPolitics

30-40 ಕಾಂಗ್ರೆಸ್ ಶಾಸಕರು ಹೊರಬರುತ್ತಾರೆ; ಕಟೀಲ್

ಮಂಗಳೂರು: ಕಾಂಗ್ರೆಸ್​ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಮತ್ತು ಸತೀಶ್​ ಜಾರಕಿಹೊಳಿ ತಂಡ ಇಬ್ಬಾಗವಾಗುತ್ತಿದೆ.ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗುತ್ತಿದೆ. ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರುತ್ತಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

Share Post