BengaluruPolitics

32 ಶಾಸಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ; ಯಾರಿಗೆ ಯಾವ ನಿಗಮದ ಹೊಣೆ?

32 ಶಾಸಕರಿಗೆ ನೀಡಿರುವಂತ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಲೀಸ್ಟ್

  1. ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
  2. ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
  3. ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
  4. ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
  5. ಎಸ್ ಆರ್ ಶ್ರೀನಿವಾಸ್ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
  6. ಬಸವರಾಜ್ ನೀಲಪ್ಪ ಶಿವಣ್ಣನವರ್ – ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
  7. ಬಿಜಿ ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
  8. ಹೆಚ್ ಸಿ ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
  9. ಜಿಎಸ್ ಪಾಟೀಲ್ – ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ
  10. ಎನ್ ಎ ಹ್ಯಾರೀಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
  11. ಕೌಜಲಗಿ ಮಹಾಂತೇಶ್ ಶಿವಾನಂದ – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
  12. ಪುಟ್ಟರಂಗಶೆಟ್ಟಿ – ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
  13. ಜೆಟಿ ಪಾಟೀಲ್ – ಹಟ್ಟಿ ಚಿನ್ನದಗಣಿ
  14. ರಾಜಾ ವೆಂಕಟಪ್ಪ ನಾಯಕ್ – ಕರ್ನಾಟಕ ರಾಜ್ಯ ಉಗ್ರಾಹಣ ನಿಗಮ
  15. ಬಿಕೆ ಸಂಗಮೇಶ್ – ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ
  16. ಕೆಎಂ ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ
  17. ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
  18. ಬಿಕೆ ಗೋಪಾಲಕೃಷ್ಣ ಬೇಳೂರು – ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
  19. ಎಸ್ ಎನ್ ನಾರಾಯಣಸ್ವಾಮಿ – ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಮಕಾಸು ನಿಗಮ ನಿಯಮಿತ
  20. ಪಿಎಂ ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
  21. ಟಿ ರಘುಮೂರ್ತಿ – ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
  22. ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
  23. ಬಿ ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
  24. ಎಸ್ ಎನ್ ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
  25. ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  26. ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್
  27. ಬಸವನಗೌಡ ದದ್ದಲ್ – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
  28. ಕನೀಜ್ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
  29. ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಕರ್ನಾಟಕ ಕ್ರೀಡಾ ಪ್ರಾಧಿಕಾರ
  30. ಶ್ರೀನಿವಾಸ ಮಾನೆ – ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
  31. ಟಿಡಿ ರಾಜೇಗೌಡ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
  32. ರೂಪಕಲಾ ಎಂ – ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
Share Post