Bengaluru ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಶ್ರೀ ಭೇಟಿ July 22, 2022 ITV Network ಬೆಂಗಳೂರು; ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಭೇಟಿ ನೀಡಿದ್ದರು. ಗೌಡರ ಆರೋಗ್ಯ ವಿಚಾರಿಸಿದ ಶ್ರೀಗಳು, ಆಶೀರ್ವಾದ ನೀಡಿದರು. ಈ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಜರಿದ್ದರು. Share Post