ಬೆಂಗಳೂರು; ಇಂದಿನಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ-2023 ಏರ್ ಶೋ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಏರ್ ಶೋಗೆ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಗೆಹ್ಲೋಟ್, ಸಚಿವರಾದ ಆರಗ ಜ್ಞಾನೇಂದ್ರ, ನಿರಾಣಿ, ಅಶೋಕ್ ಸೇರಿ ಹಲವರು ಭಾಗಿಯಾಗಿದ್ದಾರೆ.