Skip to content
Friday, May 16, 2025
Latest:
  • ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಮಹಿಳೆ!
  • ಕೆಲಸದ ಒತ್ತಡ; ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ!
  • ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ!
  • KSRTC ಬಸ್‌ನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು!
  • ನೀರು ಹೆಚ್ಚು ಸೇವಿಸಿದರೆ ರಕ್ತದೊತ್ತಡ ನಿವಾರಿಸಬಹುದೇ..?
Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |

  • Bengaluru
  • Districts
  • Politics
  • Crime
  • National
  • International
  • Cinema
  • Health
  • Sports
  • Others
    • ASTROLOGY
    • History
    • Interviews
    • Lifestyle
    • Technology
BengaluruPolitics

ನೂತನ ಸಚಿವರಿಗೆ ಖಾತೆಗಳ ಹಂಚಿಕೆ; ಯಾರಿಗೆ ಯಾವ ಖಾತೆ ಗೊತ್ತಾ..?

May 27, 2023 ITV Network

ಬೆಂಗಳೂರು; ರಾಜ್ಯ ಸರ್ಕಾರದಲ್ಲಿ ಸಂಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಸಿದ್ದರಾಮಯ್ಯ ಅವರು ಹಣಕಾಸು, ಗುಪ್ತಚರ, ಡಿಪಿಎಆರ್‌ ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಖಾತೆಗಳನ್ನು ಹಂಚಿಕೆ ಮಾಡಿಲಾಗಿದೆ. ಬನ್ನಿ ಹಾಗಾದರೆ 34 ಸಚಿವರರಿಗೆ ಯಾವ ಯಾವ ಖಾತೆಗಳು ಸಿಕ್ಕಿವೆ ನೋಡೋಣ.

ಯಾರಿಗೆ ಯಾವ ಖಾತೆಗಳು;

ಸಿದ್ದರಾಮಯ್ಯ – ಹಣಕಾಸು, ಗುಪ್ತಚರ, ಡಿಪಿಎಆರ್
ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ
ಡಾ.ಜಿ.ಪರಮೇಶ್ವರ್ – ಗೃಹ
ಕೆ.ಜೆ.ಜಾರ್ಜ್ – ಇಂಧನ
ಕೆ.ಎಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ
ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ
ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌
ರಾಮಲಿಂಗಾರೆಡ್ಡಿ – ಸಾರಿಗೆ
ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
ಕೃಷ್ಣಬೈರೇಗೌಡ – ಕಂದಾಯ
ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಸತೀಶ್ ಜಾರಕಿಹೊಳಿ – ಸಮಾಜ ಕಲ್ಯಾಣ
ಬೈರತಿ ಸುರೇಶ್ – ನಗರ ಅಭಿವೃದ್ಧಿ
ಡಾ.ಶರಣಪ್ರಕಾಶ್ – ಉನ್ನತ ಶಿಕ್ಷಣ
ಕೆ.ಎಂ.ರಾಜಣ್ಣ – ಸಹಕಾರ
ಆರ್ ಬಿ ತಿಮ್ಮಾಪುರ್ – ಅಬಕಾರಿ, ಮುಜುರಾಯಿ
ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಚಲುವರಾಯಸ್ವಾಮಿ – ಕೃಷಿ
ವೆಂಕಟೇಶ್ – ಪಶುಸಂಗೋಪನೆ, ರೇಷ್ಮೆ
ಈಶ್ವರ್ ಖಂಡ್ರೆ – ಅರಣ್ಯ, ಪರಿಸರ
ಶರಣ ಬಸಪ್ಪ ದರ್ಶನಾಪುರ್ – ಮಧ್ಯಮ ಕೈಗಾರಿಕೆ, ಸಾರ್ವಜನಿಕಾ ಕೈಗಾರಿಕೆ
ಶಿವಾನಂದ ಪಾಟೀಲ್ – ಜವಳಿ
ಎಸ್‍ಎಸ್ ಮಲ್ಲಿಕಾರ್ಜುನ್ – ಗಣಿ, ತೋಟಗಾರಿಕೆ
ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳು ಮತ್ತು ಎಸ್‍ಟಿ ಕಲ್ಯಾಣ
ಮಂಕಾಳ ಸುಬ್ಬವೈದ್ಯ – ಮೀನುಗಾರಿಕೆ ಮತ್ತು ಬಂದರು
ರಹೀಂ ಖಾನ್ – ಪೌರಾಡಳಿತ, ಹಜ್
ಡಿ ಸುಧಾಕರ್ – ಮುಜರಾಯಿ
ಸಂತೋಷ್ ಲಾಡ್ – ಕಾರ್ಮಿಕ, ಕೌಶಲ್ಯಭಿವೃದ್ಧಿ
ಎನ್‍ಎಸ್ ಬೋಸರಾಜು – ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಎಂಸಿ ಸುಧಾಕರ್ – ವೈದ್ಯಕೀಯ ಶಿಕ್ಷಣ
ಬಿ ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ
ಬಿ ನಾಗೇಂದ್ರ – ಯುವ ಸಬಲೀಕರಣ ಮತ್ತು ಕ್ರೀಡೆ, ಕನ್ನಡ ಮತ್ತು ಸಂಸ್ಕೃತಿ

Share Post
  • ಸಂಜೆಯೊಳಗೆ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ; ಯೋಜನೆಗಳ ಜಾರಿ ಯಾವಾಗ..?
  • ಖಿನ್ನತೆಯಿಂದ ನಮಗೆ ಪ್ರಯೋಜನವೂ ಇದೆಯಂತೆ..!; ಹೇಗೆ ಗೊತ್ತಾ..?

You May Also Like

ಬೆಂಗಳೂರಿಗೆ ಸ್ವಿಟ್ಜರ್ಲೆಂಡ್‌ ನಿಯೋಗ ಭೇಟಿ; ಸಿಎಂ ಜೊತೆ ಮಾತುಕತೆ

March 29, 2022 ITV Network

ರಾಜ್ಯ ಬಜೆಟ್‌; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ..?

February 17, 2023February 17, 2023 ITV Network

ಶಕ್ತಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ; ಏನಿದ್ದರೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು..?

June 7, 2023 ITV Network
Copyright © 2025 Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |. All rights reserved.
Theme: ColorMag by ThemeGrill. Powered by WordPress.