BengaluruCrime

ಗಗನಸಖಿಗೆ ಲೈಂಗಿಕ‌ ಕಿರುಕುಳ; ಆರೋಪಿ ಅರೆಸ್ಟ್

ಬೆಂಗಳೂರು; ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಆರೋಪದ‌ ಮೇಲೆ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ.

ವಿದೇಶಿ ಪ್ರಜೆ ಅಕ್ರಂ ಅಹಮದ್ ಬಂಧಿತ ಆರೋಪಿ. ಈತ ಮಾಲ್ಡೀವ್ಸ್ ನಿಂದ ಬೆಂಗಳೂರಿಗೆ ಇಂಡಿಗೋ‌ ವಿಮಾನದಲ್ಲಿ ಆಗಮಿಸುತ್ತಿದ್ದ. ಈ ವೇಳೆ ಈತ, ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿದ್ದ.

ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬರುತ್ತಿದ್ದ ಅಕ್ರಂ ನನ್ನ ಈಗ ದೇವನಹಳ್ಳಿ ವಿಮಾನ ನಿಲ್ದಾಣದ ಪೊಲೀಸರು‌ ಬಂಧಿಸಿದ್ದಾರೆ.

Share Post