ಬೆಂಗಳೂರು; ಮುಂಬರುವ ಕನಾ೯ಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವ ಧಮೇ೯ಂದ್ರ ಪ್ರದಾನ್ ರವರನ್ನ ಕನಾ೯ಟಕ ಬಿಜೆಪಿ ಉಸ್ತುವಾರಿಯಾಗಿ ನೇಮ ಮಾಡಿ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ನೇಮಕ ಮಾಡಿದ್ದಾರೆ. ಅಲ್ಲದೆ ತಮಿಲಿನಾಡು ಬಿಜೆಪಿ ರಾಜ್ಯಧ್ಯಕ್ಷರಾದ ಕೆ ಅಣ್ಣಾಮಲೈ ಅವರನ್ನ ಹಾಗೂ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

