BengaluruPolitics

ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು; ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಪ್ರಕಟವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಣಾಳಿಕೆಯನ್ನು ರಿಲೀಸ್‌ ಮಾಡಲಿದ್ದಾರೆ.

ಚುನಾವಣೆ ಇನ್ನು ಹತ್ತು ದಿನ ಬಾಕಿ ಇದ್ದು, ಈಗ ಎಲ್ಲಾ ಪಕ್ಷಗಳೂ ಪ್ರಣಾಳಿಕೆ ಬಿಡುಗಡೆ ಮಾಡುತ್ತಿವೆ. ಇಂದು ಬಿಜೆಪಿ ಪ್ರಣಾಳಿಕೆ ರಿಲೀಸ್‌ ಆಗಲಿದ್ದು, ಹಲವು ಉಚಿತ ಭರವಸೆಗಳು ಇರುವ ಸಾಧ್ಯತೆ ಇದೆ.

ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವು ನಾಯಕರು ಭಾಗವಹಿಸಲಿದ್ದಾರೆ.

 

Share Post