Bengaluru

10 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆಲುವು

ಬೆಂಗಳೂರು: 25 ಕ್ಷೇತ್ರಗಳ ವಿಧಾನಪರಿಷತ್‌ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ನಡೆಯುತ್ತಿದೆ. ಇದ್ರಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕೋಲಾರ, ಚಿತ್ರದುರ್ಗ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಜೆಡಿಎಸ್‌, ಕಾಂಗ್ರೆಸ್‌ ತಲಾ ಒಂದು ಸ್ಥಾನಗಳಲ್ಲಿ ಜಯ ಗಳಿಸಿವೆ.

Share Post