BengaluruCrime

ನಿರ್ಮಾಣ ಹಂತದ ಕಟ್ಟಡ ಕುಸಿತ; 16 ಕಾರ್ಮಿಕರಿಗಾಗಿ ಹುಡುಕಾಟ

ಬೆಂಗಳೂರು; ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿ ಅವಾಂತರ ಸೃಷ್ಟಿಸಿದೆ.. ಬಾಬುಸಾಬ್‌ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಸುಮಾರು 16 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ..

ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ.. ಇದರಿಂದಾಗಿ ಜನರು ಪರದಾಡುತ್ತಿದ್ದಾರೆ.. ಮಳೆ ನೀರು ನುಗ್ಗಿದ್ದರಿಂದ ಅವಾಂತರಗಳು ನಡೆಯುತ್ತಿದೆ.. ಇದರ ನಡುವೆ ಬಾಬುಸಾಬ್‌ ಪಾಳ್ಯದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದಿದೆ ಎಂದು ತಿಳಿದುಬಂದಿದೆ..

 

Share Post