Bengaluru

೧೫ ಜನ ಸಿಸಿಬಿ ಪೊಲೀಸರಿಗೆ ಕೊರೋನಾ

ಬೆಂಗಳೂರು: ನಗರದಲ್ಲಿ ಕೊರೋನಾ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗಿದೆ. ಇದೀಗ  ಪೊಲೀಸ್ ಇಲಾಖೆಯಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ನಗರದ ಸಿಸಿಬಿ ಪೊಲೀಸರಿಗೆ ಕೊರೋನಾ ಕಾಣಿಸಿಕೊಂಡಿದೆ.
ಒಂದೇ ದಿನ 15 ಜನ ಸಿಸಿಬಿ ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ನೂರಕ್ಕೂ ಹೆಚ್ಚು ಜನ ಇರೋ ಸಿಬ್ಬಂದಿಯಲ್ಲಿ 15ಜನರಿಗೆ ಪಾಸಿಟಿವ್ ಆಗಿದೆ. ಉಳಿದವರಿಗೂ ಕೊರೊನಾ ಟೆಸ್ಟ್ ಮಾಡಲಾಗಿದೆ. ಸಿಸಿಬಿ ಪೊಲೀಸರಲ್ಲಿ ಹೆಚ್ಚಾದ ಕೊರೊನಾ ಭೀತಿ ಎದುರಾಗಿದೆ. ಸದ್ಯ ಸೋಂಕಿತರನ್ನು ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ೧೫ ಜನ ಸೋಂಕಿತರು ಹೋಂ ಐಸೋಲೇಷನ್‌ಲ್ಲಿ ಇದ್ದಾರೆ. ಇನ್ನು ಸಿಸಿಬಿ ಇಲಾಖೆಯಲ್ಲಿ ಕೊರೋನಾ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ

Share Post