ಬೆಂಗಳೂರು; ವಂಚನೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಕುಸಿದುಬಿದ್ದಾಳೆ. ಸಿಸಿಬಿ ಕಚೇರಿಯಲ್ಲಿ ಎರಡನೇ ದಿನದ ವಿಚಾರಣೆ ಆರಂಭವಾಗುತ್ತಿದ್ದಂತೆ ಈ ಘಟನೆ ನಡೆದಿದೆ.
ಬಾಯಲ್ಲಿ ನೊರೆ ಬಂದಿದ್ದು, ಚೈತ್ರಾ ಅಸ್ವಸ್ಥಳಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.