Bengaluru

ಸಿಎಂ ಬಸವರಾಜ್‌ ಬೊಮ್ಮಾಯಿಗೆ ಹುಟ್ಟು ಹಬ್ಬದ ಸಂಭ್ರಮ : ಮನೆಯಲ್ಲಿ ಗೋ ಪೂಜೆ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹುಟ್ಟು ಹಬ್ಬದ ಅಂಗವಾಗಿ ಬಸವರಾಜ್‌ ಬೊಮ್ಮಾಯಿ ಅವರು ಇಂದು ತಮ್ಮ ಆರ್‌ ಟಿ ನಗರದ ಮನೆಯಲ್ಲಿ ಗೋ ಪೂಜೆ ನೆರವೇರಿಸಿದರು.

ಕಾಮನ್‌ ಮೆನ್‌ ಸಿಎಂ ಎನಿಸಿಕೊಂಡಿರುವ ಬಸವರಾಜ್‌ ಬೊಮ್ಮಾಯಿ ಅವರು ಅತ್ಯಂತ ಸರಳವಾಗಿ ತಮ್ಮ ಹುಟ್ಟು ಹಬ್ಬ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ತಮ್ಮ ನಿವಾಸದಲ್ಲಿ ಪತ್ನಿ ಹಾಗೂ ಮಗನ ಸಮೇತರಾಗಿ ಗೋ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರ ಕೆಲವು ಫೋಟೋಗಳು ನಿಮಗಾಗಿ.

Share Post