Bengaluru

ಕಾಂಗ್ರೆಸ್ ಬಸ್ ಯಾತ್ರೆಗೆ ವೇಳಾಪಟ್ಟಿ ಫಿಕ್ಸ್

ಬೆಂಗಳೂರು; 2023ರ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಕಾಂಗ್ರೆಸ್ ನಾಯಕರು ಬಸ್ ಯಾತ್ರೆಗೆ ಸಜ್ಜಾಗಿದ್ದಾರೆ. ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಬಸ್​ ಯಾತ್ರೆ ವೇಳಾಪಟ್ಟಿ;

ಜನವರಿ 11ರಂದು ಬೆಳಗಾವಿ ಜಿಲ್ಲೆ
ಜನವರಿ 16ರಂದು ಹೊಸಪೇಟೆ
ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ
ಜನವರಿ 18ರಂದು ಬಾಗಲಕೋಟೆ, ಗದಗ
ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ ಜನವರಿ 21 ಹಾಸನ, ಚಿಕ್ಕಮಗಳೂರು
ಜನವರಿ 22 ಉಡುಪಿ, ದಕ್ಷಿಣ ಕನ್ನಡ
ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ
ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ ಜನವರಿ 25 ಚಾಮರಾಜನಗರ, ಮೈಸೂರು ಜನವರಿ 26 ಮಂಡ್ಯ ಮತ್ತು ರಾಮನಗರ
ಜನವರಿ 27 ಯಾದಗಿರಿ-ಕಲಬುರಗಿ

Share Post